ಹಳೆ ವಿದ್ಯಾರ್ಥಿಗಳ ವಾರ್ಷಿಕ ಸಮಾವೇಶ – 2017

ಹಳೆ ವಿದ್ಯಾರ್ಥಿಗಳ ವಾರ್ಷಿಕ ಸಮಾವೇಶ - 2017

ಸ್ಥಳ: ಸತ್ಯಸಾಯಿ ವಿಹಾರ, ಅಳಿಕೆ  ದಿನಾಂಕ : 24-09-2017 ಆದಿತ್ಯವಾರ    ಎರಡು ಕೈಗಳಿಂದ ಗಳಿಸಿ ಒಂದು ಕೈಯನ್ನು ಸಮಾಜಕ್ಕೆ ಚಾಚಿರಿ ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಗಳ ಹಳೆ ವಿದ್ಯಾರ್ಥಿ ಸಮಾವೇಶ ಅಳಿಕೆಯ ಸತ್ಯಸಾಯಿ ವಿಹಾರದಲ್ಲಿ ಯು. ಗಂಗಾಧರ ಭಟ್‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರುದ್ರಮುನಿ, ಸೀನಿಯರ್ ಮ್ಯಾನೇಜರ್ ಡೆಲ್ ಕಂಪನಿ ಇವರು ಮಾತನಾಡುತ್ತಾ ಈ ಸಂಸ್ಥೆಯಿಂದ ಶಿಕ್ಷಣ ಪಡೆದು ಸಮಾಜದಲ್ಲಿ ಗಣ್ಯ ಸ್ಥಾನದಲ್ಲಿರುವ ಹಳೆ ವಿದ್ಯಾರ್ಥಿಗಳು ಸುಮಾರು 28000ಕ್ಕೂ ಮಿಕ್ಕಿ ಇದ್ದಾರೆ. ಅವರೆಲ್ಲ […]

SSLC Result 2016-17

SSLC Result 2016-17

2017  ರ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 98.57% ಫಲಿತಾಂಶ. 2017 ರ ಮಾರ್ಚ್/ಎಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ, ಅಳಿಕೆಯು 98.57 % ಫಲಿತಾಂಶ ಗಳಿಸಿದೆ. ಪರೀಕ್ಷೆಗೆ ಕುಳಿತ 140 ವಿದ್ಯಾರ್ಥಿಗಳ ಪೈಕಿ 71 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ, 62 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲೂ,  5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲೂ ಉತ್ತೀರ್ಣರಾಗಿರುತ್ತಾರೆ. ಇವರಲ್ಲಿ 19 ವಿದ್ಯಾರ್ಥಿಗಳು 600 ಕ್ಕೂ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಾದ ಇಂದುಲೇಖಾ […]