ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಳಿಕೆಗೆ ಉತ್ತಮ ಫಲಿತಾಂಶ

ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ, ಅಳಿಕೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದು ಆಂಗ್ಲ ಮಾಧ್ಯಮದಲ್ಲಿ ಶೇ.1೦೦% ಪಲಿತಾಂಶ ದಾಖಲಿಸಿರುತ್ತದೆ. ಹಾಜರಾದ ಒಟ್ಟು 5೦ ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆ ಮತ್ತು 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಕನ್ನಡ ಮಾಧ್ಯಮದಲ್ಲಿ ಹಾಜರಾದ ಒಟ್ಟು 97 ವಿದ್ಯಾರ್ಥಿಗಳಲ್ಲಿ 95 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ. 98.6% ಫಲಿತಾಂಶ ದಾಖಲಿಸಿರುತ್ತಾರೆ. 95 ವಿದ್ಯಾರ್ಥಿಗಳಲ್ಲಿ 18 ವಿಶಿಷ್ಟ ದರ್ಜೆ, 65 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಮತ್ತು 8 ವಿದ್ಯಾರ್ಥಿಗಳು […]

Marks Statement of II PUC 2013-14

Click here to download Marks Statement of II PUC Arts: Click here to download Marks Statement of II PUC Commerce: Click here to download Marks Statement of II PUC Science:  

ಅಳಿಕೆ ಪದವಿ ಪೂರ್ವ ಕಾಲೇಜಿಗೆ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಶೇ.100 ಫಲಿತಾಂಶ

2013-14ನೇ ಶೈಕ್ಷಣಿಕ ವರ್ಷದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು, ಅಳಿಕೆ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಶೇ.100 ಫಲಿತಾಂಶವನ್ನು ದಾಖಲಿಸಿರುತ್ತದೆ. ಒಟ್ಟು 161 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 161 ವಿದ್ಯಾರ್ಥಿಗಳೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಿಸಿರುತ್ತಾರೆ. 161 ವಿದ್ಯಾರ್ಥಿಗಳಲ್ಲಿ 104 ವಿಶಿಷ್ಠ ಶ್ರೇಣಿ, 57 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗ ಕ್ರ.ಸಂ. ಹೆಸರು ಅಂಕ ಶೇ. 1. ಸುಜಯ್ ಉಮೇಶ್ ಬಾನಿ 593 98.83 2. ಶ್ರೀನಿವಾಸ್ ಆರ್. ಭಟ್ 591 […]