SRI SATHYA SAI LOKA SEVA TRUST, ALIKE

Alike Educational Institutions

+918255 298 236 | 239 236

ಕೊಡಗು ಜಿಲ್ಲಾ ಸಂತ್ರಸ್ತ ವಿದ್ಯಾರ್ಥಿಗಳಿಗೆ ನೆರವು

ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಮಳೆಯಿಂದ ತೊಂದರೆಗೊಳಗಾಗಿ ಕುಶಾಲ ನಗರದ ಗಂಜೀಕೇಂದ್ರದಲ್ಲಿ ಆಶ್ರಯ ಪಡೆದಿದ್ದ 2 ಮಂದಿ ವಿದ್ಯಾರ್ಥಿಗಳನ್ನು ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್, ಅಳಿಕೆ ವತಿಯಿಂದ ನಡೆಸುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ವಸತಿಯೊಂದಿಗೆ ಶಿಕ್ಷಣವನ್ನು ಸಂಪೂರ್ಣ ಉಚಿತವಾಗಿ ನೀಡಲು ಸಂಸ್ಥೆಯ ಆಡಳಿತ ಮಂಡಳಿಯು ಕ್ರಮ ಕೈಗೊಂಡಿರುತ್ತದೆ.