SRI SATHYA SAI LOKA SEVA TRUST, ALIKE

Alike Educational Institutions

+918255 298 236 | 239 236

ಸಿ.ಬಿ.ಎಸ್.ಇ. (10ನೇ ತರಗತಿ) ಪರೀಕ್ಷಾ ಫಲಿತಾಂಶ – 2015

ಅಳಿಕೆಯ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಕೇಂದ್ರವು ಸತತ 30 ವರ್ಷಗಳಿಂದ ಸಿ.ಬಿ.ಎಸ್.ಇ. 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. 97 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 26 ವಿದ್ಯಾರ್ಥಿಗಳು ಗ್ರೇಡ್ ಪಾಯಿಂಟ್ 10 ಪಡೆದಿದ್ದಾರೆ. 43 ವಿದ್ಯಾರ್ಥಿಗಳು 9 ರಿಂದ 9.8ರ ಗ್ರೇಡ್ ಪಾಯಿಂಟ್ ಪಡೆದಿದ್ದಾರೆ ಎಂದು ಪ್ರಾಂಶುಪಾಲ ಶ್ರೀ ಪಿ.ಚಂದ್ರಶೇಖರ್ ತಿಳಿಸಿದ್ದಾರೆ.